32.7 C
Udupi
Monday, November 9, 2026
spot_img
spot_img
HomeBlogದರ ಏರಿಕೆಯಿಂದ ಜನರ ಬದುಕು ಮೂರಾಬಟ್ಟೆ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ತರಾಟೆ: ಆರ್. ಅಶೋಕ್

ದರ ಏರಿಕೆಯಿಂದ ಜನರ ಬದುಕು ಮೂರಾಬಟ್ಟೆ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ತರಾಟೆ: ಆರ್. ಅಶೋಕ್

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಸರ್ಕಾರದ ನೀತಿಗಳ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.

“ಸರ್ಕಾರದ ಎಲ್ಲಾ ಯೋಜನೆಗಳು ಉಚಿತ ಉಚಿತ ಅಂತಾರೆ. ಒಂದು ಕಡೆ ಉಚಿತವಾಗಿ ನೀಡ್ತು, ಮತ್ತೊಂದು ಕಡೆ ಅಗತ್ಯ ವಸ್ತು ಬೆಲೆಯನ್ನು ಸತತವಾಗಿ ಹೆಚ್ಚಿಸುವುದು” ಎಂದು ನ್ಯಾಯಪೀಠ ಸರ್ಕಾರದ ಬೂಟಾಟಿಕೆಯನ್ನು ತರಾಟೆಗೆ ತೆಗೆದುಕೊಂಡಿದೆ ಎಂದು ಹೇಳಿರುವ ಅವರು ಹಾಲು, ತುಪ್ಪ ಹಾಗೂ ಬಸ್ ದರಗಳ ಹೆಚ್ಚಳದಿಂದ ಸಾಮಾನ್ಯ ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಅವರು ಟೀಕಿಸಿದ್ದಾರೆ.

ಒಂದು ತಿಂಗಳ ಹಿಂದೆ 650 ರೂ. ಇದ್ದ ಕೆ.ಜಿ. ತುಪ್ಪದ ಬೆಲೆ ಇದೀಗ 850 ರೂ.ಗೆ ಏರಿಕೆಯಾಗಿದೆ. “ದೀಪಾವಳಿಗೆ ತುಪ್ಪದ ದೀಪ ಹಚ್ಚಬೇಕಾ? ಇಷ್ಟು ದರ ಹೆಚ್ಚಿದರೆ ಹೇಗೆ ತುಪ್ಪದ ದೀಪ ಹಚ್ಚಲು ಸಾಧ್ಯ? ದೀಪ ಹಚ್ಚುವ ಬದಲು ನನ್ನ ಕರೆದುಕೊಂಡು ಹೋಗು ಅಂತ ಯಮನನ್ನು ಕೇಳಬೇಕಷ್ಟೇ?” ಎಂದು ಸ್ವತಃ ನ್ಯಾಯಪೀಠವೇ ಸರ್ಕಾರದ ದುಃಸ್ಥಿತಿಯನ್ನು ವ್ಯಂಗ್ಯವಾಡಿದೆ ಎಂದು ಅಶೋಕ್ ಉಲ್ಲೇಖಿಸಿದ್ದಾರೆ.

ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾದರೆ ಸಾಮಾನ್ಯ ಜನರು ಜೀವನ ನಡೆಸುವುದಾದರೂ ಹೇಗೆ ಎಂದು ಹೈಕೋರ್ಟ್ ಪ್ರಶ್ನಿಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಎಂದು ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಟೀಕಿಸಿರುವ ಅಶೋಕ್, ಒಂದು ಕಡೆ ಉಚಿತ ಗ್ಯಾರಂಟಿಗಳ ಹೆಸರಿನಲ್ಲಿ ಜನರನ್ನು ಸೆಳೆಯುತ್ತಾ, ಮತ್ತೊಂದೆಡೆ ಹಾಲು, ತುಪ್ಪ ಹಾಗೂ ಬಸ್ ದರ ಏರಿಕೆ ಮೂಲಕ ಜನರ ಮೇಲೆ ಹೊರೆ ಹೇರುತ್ತಿರುವ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗೆ ಇನ್ನೆಷ್ಟು ದಿನ ಎಂದು ಪ್ರಶ್ನಿಸಿದ್ದಾರೆ.

ಜನರ ಬದುಕನ್ನು ಸಂಕಷ್ಟಕ್ಕೆ ತಳ್ಳುತ್ತಿರುವ ಸರ್ಕಾರದ ವೈಫಲ್ಯಕ್ಕೆ ರಾಜ್ಯದ ಜನತೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page