
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.





















































































