
ಬ್ರದರ್ಸ್ ಪಲ್ಕೆ ಸ್ಪೋರ್ಟ್ಸ್ & ಸೋಶಿಯಲ್ ಕ್ಲಬ್ ಜೋಗುಲಬೆಟ್ಟು (ಇಂದುಗುರಿ) ಕಾರ್ಕಳ ಇದರ ವತಿಯಿಂದ ದೀಪಾವಳಿಯ ಪ್ರಯುಕ್ತ ತೀರಾ ಕಷ್ಟದಲ್ಲಿ ಇರುವ 10 ಕುಟುಂಬಗಳಿಗೆ ಆಹಾರ ಕಿಟ್ಟ್ ಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವ ಅಧ್ಯಕ್ಷರು, ಅಧ್ಯಕ್ಷರು,ಉಪಾಧ್ಯಕ್ಷರುಗಳು ಮತ್ತು ಎಲ್ಲಾ ಪದಾಧಿಕಾರಿಗಳು, ಸದಸ್ಯರು, ದಾನಿಗಳು ಮತ್ತು ಸಾರ್ವಜನಿಕರು ಹಾಜರಿದ್ದರು.





















































































