ಕಾರ್ಕಳ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲರು , ಸಾಹಿತ್ಯ ಸಂಘದ ಪ್ರಧಾನ ಕಾರ್ಯದರ್ಶಿ, ಕಾರ್ಕಳ ಯಕ್ಷ ಕಲಾ ರಂಗದ ಪ್ರಧಾನ ಸಂಚಾಲಕರಾದ ಬಿ.ಪದ್ಮನಾಭ ಗೌಡ (75) ಇಂದು ಬೆಳಿಗ್ಗೆ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.

You cannot copy content of this page