23.4 C
Udupi
Saturday, November 21, 2026
spot_img
spot_img
HomeBlogಬಡವರಿಗೆ ನೀಡುವ ಗ್ಯಾರಂಟಿಯನ್ನು ಅಪಹಾಸ್ಯ ಮಾಡುತ್ತಿದ್ದ ಶಾಸಕರಿಂದ ಮತ್ತೊಂದು ಆರೋಪ,

ಬಡವರಿಗೆ ನೀಡುವ ಗ್ಯಾರಂಟಿಯನ್ನು ಅಪಹಾಸ್ಯ ಮಾಡುತ್ತಿದ್ದ ಶಾಸಕರಿಂದ ಮತ್ತೊಂದು ಆರೋಪ,

ಕಾರ್ಕಳ ಉತ್ಸವ, ಥೀಮ್ ಪಾರ್ಕ್ ಉದ್ಘಾಟನೆಗೆ ಖರ್ಚು ಮಾಡಿದ ಪಂಚಾಯತ್ ಅನುದಾನ ಸರಕಾರದ ಹಣವಲ್ಲವೇ…?

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಶುಭದರಾವ್ ಪ್ರಶ್ನೆ

ರಾಜ್ಯ ಕಾಂಗ್ರೆಸ್ ಸರಕಾರ ಜನರಿಗೆ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿ ಜನ ಮನ್ನಣೆಯನ್ನು ಪಡೆದಿದ್ದು ಕೋಟ್ಯಾಂತರ ಜನರು ಈ ಅದ್ಬುತ ಯೋಜನೆಯ ಫಲಾನುಭವಿಗಳಾಗಿ ತಮ್ಮ ಬದುಕನ್ನು ಸಾಗಿಸುತ್ತಿದ್ದಾರೆ, ದೇಶದ ಅನೇಕ ಇತರ ರಾಜ್ಯಗಳು ನಮ್ಮ ಗ್ಯಾರಂಟಿಯನ್ನೇ ಮಾದರಿಯಾಗಿ ಪಡೆದು ತಾವೂ ಗ್ಯಾರಂಟಿ ಹೆಸರಿನಲ್ಲಿ ಯೋಜನೆಗಳನ್ನು ನೀಡುತ್ತಿವೆ ಆದರೆ ಕರ್ನಾಟಕ ಬಿಜೆಪಿ ಮಾತ್ರ ಹೊಟ್ಟೆ ಉರಿಯನ್ನು ತಡೆಯಲಾಗದೆ ಒದ್ದಾಡುತ್ತಿದೆ ಇದಕ್ಕೆ ಕಾರ್ಕಳ ಶಾಸಕರ ಗ್ಯಾರಂಟಿ ಸಮಾವೇಶ ವಿರೋದಿ ಹೇಳಿಕಯೇ ಸಾಕ್ಷಿ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ತಿಳಿಸಿದ್ದಾರೆ.

ಜಿಲ್ಲಾ ಗ್ಯಾರಂಟಿ ಸಮಿತಿಯು ಫಲಾನುಭವಿಗಳ ಸಮಾವೇಶವನ್ನು ಹಮ್ಮಿಕೊಂಡಿದ್ದು ಇದಕ್ಕೆ ಕಾರ್ಕಳ ಶಾಸಕರ ಅಪಸ್ವರ ಪ್ರಾಂಭವಾಗಿದೆ ಸರಕಾರಿ ಹಣದಲ್ಲಿ ತನ್ನ ರಾಜಕೀಯ ಪ್ರೇರಿತ ಕಾರ್ಯಕ್ರಮ ಮಾಡುತ್ತಾ ಬಂದ ಶಾಸಕರಿಗೆ ಬೇರೆಯವರು ಆಯೋಜಿಸುವ ಸರಕಾರಿ ಕಾರ್ಯಕ್ರಮಗಳು ರಾಜಕೀಯ ಪ್ರೇರಿತ ಕಾರ್ಯಕ್ರಮವಾಗಿ ಕಾಣುವುದರಲ್ಲಿ ಆಶ್ಚರ್ಯವಿಲ್ಲ, ಆದರೆ ಗ್ಯಾರಂಟಿ ಸಮಾವೇಶದಲ್ಲಿ ಯಾವುದೇ ರಾಜಕೀಯ ಇಲ್ಲ ಅದು ಕೇವಲ ಸರಕಾರಿ ಕಾರ್ಯಕ್ರಮವಾಗಿದೆ ಎಂದರು.

ತಮ್ಮ ರಾಜಕೀಯ ಪ್ರಚಾರಕ್ಕೆ ನಡೆಸಿದ ಕಾರ್ಕಳ ಉತ್ಸವ, ಪರಶುರಾಮನ ಥೀಮ್ ಪಾರ್ಕ್ ಉದ್ಘಾಟನೆಗೆ ಸ್ಥಳೀಯ ‌ಎಲ್ಲಾ ಪಂಚಾಯತ್ ಗಳ ಅನುದಾನವನ್ನು ಬಳಸಲಾಗಿತ್ತು, ಸಚಿವ ಆರ್ ಆಶೋಕ್ ರವರ ಪಹಣಿ ನೀಡುವ ಪ್ರಹಸನದ ಕಾರ್ಯಕ್ರಮಕ್ಕೆ ಜನ ಸೇರಿಸಲು ಪಂಚಾಯತ್ ಅನುದಾನವನ್ನು ಬಳಸಿಕೊಂಡಿರುವುದು ಶಾಸಕರಿಗೆ ನೆನಪಿಸಲು ಬಯಸುತ್ತೇನೆ ಎಂದರು.

ತಾವು ಶಾಸಕರಾಗಿ, ಸಚಿವರಾಗಿ ಅನೇಕ ಸರಕಾರಿ ಕಾರ್ಯಕ್ರಮಗಳನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಂಡಿದ್ದೀರಿ, ಅಧಿಕಾರಿಗಳಿಂದ ಹಣ ವಸೂಲಿಯೂ ನಿಮ್ಮ ಕಾರ್ಯಕ್ರಮದ ಒಂದು ಭಾಗವೇ ಆಗಿತ್ತು ಕಾಮಲೆ ಕಣ್ಣಿಗೆ ಲೋಕವೆಲ್ಲಾ ಹಳದಿ ಕಂಡಂತೆ ನಿಮಗೆ ಸರಕಾರದಿಂದ ಆಯೋಜನೆಯಾಗುವ ಗ್ಯಾರಂಟಿ ಸಮಾವೇಶವು ರಾಜಕೀಯ ಕಾರ್ಯಕ್ರಮದಂತೆ ಕಂಡಿರುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page