31.5 C
Udupi
Saturday, November 21, 2026
spot_img
spot_img
HomeBlogಅಂಡಾರಿನಲ್ಲಿ ಭೀಕರ ಅಪಘಾತ: ಮರಕ್ಕೆ ಡಿಕ್ಕಿ ಹೊಡೆದು ಗೂಡ್ಸ್ ವಾಹನ ಚಾಲಕ ಸಾವು, ಐವರಿಗೆ ಗಾಯ

ಅಂಡಾರಿನಲ್ಲಿ ಭೀಕರ ಅಪಘಾತ: ಮರಕ್ಕೆ ಡಿಕ್ಕಿ ಹೊಡೆದು ಗೂಡ್ಸ್ ವಾಹನ ಚಾಲಕ ಸಾವು, ಐವರಿಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ಅಜೆಕಾರು ಸಮೀಪದ ಅಂಡಾರು ಕೊಂದಲ್ಕೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ಮರಕ್ಕೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಚಾಲಕ ಸೀತಾರಾಮ ರೈ (60) ಮೃತಪಟ್ಟಿದ್ದು, ವಾಹನದಲ್ಲಿದ್ದ ಮಹಿಳಾ ಪ್ರಯಾಣಿಕರಾದ ವಸಂತಿ, ಲೀಲಾವತಿ, ಶಾಲಿನಿ, ಶೋಭಾ ಹಾಗೂ ಪ್ರೇಮ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಡ್ತಲದ ಹಪ್ಪನಡ್ಕದ ಸದಾನಂದ ಶೆಟ್ಟಿ ಅವರ ಅಡಿಕೆ ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅಂಡಾರಿನಿಂದ ಕಾಡುಹೊಳೆ ಮಾರ್ಗವಾಗಿ ಸಂಚರಿಸುತ್ತಿದ್ದಾಗ ಗೂಡ್ಸ್ ವಾಹನ ಮರಕ್ಕೆ ಡಿಕ್ಕಿಯಾಗಿದೆ. ವಾಹನಕ್ಕೆ ಹೆಚ್ಚಿನ ಹಾನಿಯಾಗಿಲ್ಲ. ಚಾಲಕನಿಗೂ ಯಾವುದೇ ಗಾಯಗಳಾಗಿಲ್ಲ ಎನ್ನಲಾಗಿದೆ.

ಚಾಲನೆ ವೇಳೆ ಚಾಲಕನಿಗೆ ತೀವ್ರ ಹೃದಯಾಘಾತವಾಗಿದ್ದರಿಂದ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಅಜೆಕಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page