27.9 C
Udupi
Monday, November 23, 2026
spot_img
spot_img
HomeBlogಸ್ವಚ್ಛ ಕಾರ್ಕಳ ಬ್ರಿಗೇಡ್ ವತಿಯಿಂದ, ಗಿಡಗಳ ನಿರ್ವಹಣೆ ಹಾಗೂ ಮರುಬಳಕೆಯ ಕಸದ ಚೀಲಗಳ ಅಭಿಯಾನ

ಸ್ವಚ್ಛ ಕಾರ್ಕಳ ಬ್ರಿಗೇಡ್ ವತಿಯಿಂದ, ಗಿಡಗಳ ನಿರ್ವಹಣೆ ಹಾಗೂ ಮರುಬಳಕೆಯ ಕಸದ ಚೀಲಗಳ ಅಭಿಯಾನ

(ನವೆಂಬರ್ 22, ಭಾನುವಾರ) ಬೆಳಗ್ಗೆ 6:30ರಿಂದ 8:30ರವರೆಗೆ ಫ್ರೀಡಂ ಟ್ರೀ ಪಾರ್ಕ್‌ನಲ್ಲಿ ನೆಟ್ಟ ಗಿಡಗಳ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಗಿಡಗಳ ಸುತ್ತ ಬೆಳೆದ ಕಳೆಗಳನ್ನು ತೆಗೆದು, ಬುಡವನ್ನು ಸಮತಟ್ಟು ಮಾಡಿ ಗಿಡಗಳಿಗೆ ನೀರುಣಿಸಲಾಯಿತು.

ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಸ್ವಚ್ಛತಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಬ್ರಿಗೇಡ್‌ನ ಹಿರಿಯ ಸದಸ್ಯರಾದ ಫೆಲಿಕ್ಸ್ ವಾಸ್ ಅವರ ನಿರಂತರ ಸೇವೆ ಶ್ಲಾಘನೀಯ.

ಸ್ವಚ್ಛತಾ ಕಾರ್ಯಗಳಲ್ಲಿ ಸಂಗ್ರಹಿಸುವ ಕಸವನ್ನು ತುಂಬಿಸಲು ಈ ಹಿಂದೆ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸಲಾಗುತ್ತಿತ್ತು. ಇದನ್ನು ತಪ್ಪಿಸುವ ಉದ್ದೇಶದಿಂದ ಸ್ವಚ್ಛ ಕಾರ್ಕಳ ಬ್ರಿಗೇಡ್ ವತಿಯಿಂದ ಪುರಸಭೆಯ ಅಧಿಕಾರಿಗಳೊಂದಿಗೆ ಚರ್ಚಿಸಿ 100 ಮರುಬಳಕೆ ಮಾಡಬಹುದಾದ ಕಸದ ಚೀಲಗಳನ್ನು ತಯಾರಿಸಲಾಗಿದೆ.

ಕಸವನ್ನು ಈ ಚೀಲಗಳಲ್ಲಿ ಸಂಗ್ರಹಿಸಿ ಪುರಸಭೆಯ ವಾಹನಗಳಿಗೆ ಹಸ್ತಾಂತರಿಸುವುದು ಹಾಗೂ ಕಸ ವಿಲೇವಾರಿಯಾದ ನಂತರ ಖಾಲಿ ಚೀಲಗಳನ್ನು ಮರಳಿ ಪಡೆಯುವ ವ್ಯವಸ್ಥೆ ಮಾಡಲಾಗಿದೆ. ಈ ವ್ಯವಸ್ಥೆಗೆ ಪುರಸಭೆಯವರು ಸಹಮತ ವ್ಯಕ್ತಪಡಿಸಿದ್ದಾರೆ.

ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದರ ಜೊತೆಗೆ ಸ್ವಚ್ಛತಾ ಕಾರ್ಯಗಳನ್ನು ವ್ಯವಸ್ಥಿತಗೊಳಿಸುವ ಈ ಪ್ರಯತ್ನ ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಈ ಸಂದರ್ಭದಲ್ಲಿ ಸ್ವಚ್ಛ ಕಾರ್ಕಳ ಬ್ರಿಗೇಡ್‌ನ ಹಲವಾರು ಸದಸ್ಯರು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page