28.8 C
Udupi
Tuesday, November 24, 2026
spot_img
spot_img
HomeBlog"ಎಲ್ಲದಕ್ಕೂ ಪರಿಹಾರ ಕೇಳಿದರೆ ಸರ್ಕಾರ ನಡೆಸುವುದು ಹೇಗೆ"? : ಸಚಿವ ಶಿವಲಿಂಗೇಗೌಡ

“ಎಲ್ಲದಕ್ಕೂ ಪರಿಹಾರ ಕೇಳಿದರೆ ಸರ್ಕಾರ ನಡೆಸುವುದು ಹೇಗೆ”? : ಸಚಿವ ಶಿವಲಿಂಗೇಗೌಡ

ಬೆಂಗಳೂರು: ರೈತರಿಗೆ ಬೆಳೆ ಹಾಗೂ ಬರ ಪರಿಹಾರ ನೀಡುವಂತೆ ಕೇಳಿದ ಪ್ರಶ್ನೆಗೆ ಸಚಿವ ಶಿವಲಿಂಗೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, “ಎಲ್ಲದಕ್ಕೂ ಪರಿಹಾರ ಕೇಳಿದರೆ ಸರ್ಕಾರ ನಡೆಸುವುದು ಹೇಗೆ?” ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಸೋಮವಾರ ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ವಿಚಾರಕ್ಕೂ ಸರ್ಕಾರವೇ ಪರಿಹಾರ ನೀಡುತ್ತಾ ಕುಳಿತರೆ ಆಡಳಿತ ನಡೆಸುವುದು ಹೇಗೆ? ಎಲ್ಲವನ್ನೂ ಸರ್ಕಾರದಿಂದಲೇ ನಿರೀಕ್ಷಿಸುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದರು.

ಇದೇ ವೇಳೆ ಹೈನುಗಾರಿಕೆಗೆ ಸರ್ಕಾರ ನೀಡುತ್ತಿರುವ ಪ್ರೋತ್ಸಾಹದ ಬಗ್ಗೆ ಮಾತನಾಡಿದ ಅವರು, ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ ₹7 ನೇರವಾಗಿ ರೈತರ ಖಾತೆಗೆ ಜಮೆಯಾಗುತ್ತಿದೆ. ಇದು ಸರ್ಕಾರ ಕೈಗೊಂಡಿರುವ ಉತ್ತಮ ನಿರ್ಧಾರವಾಗಿದ್ದು, ರಾಜ್ಯದಲ್ಲಿ ಹೈನುಗಾರಿಕೆ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಹೇಳಿದರು.

ಹಾಲಿನ ದರ ಏರಿಕೆ ಕುರಿತ ಪ್ರಶ್ನೆಗೂ ಉತ್ತರಿಸಿದ ಅವರು, ಹೆಚ್ಚುವರಿ ಹಣ ನೇರವಾಗಿ ರೈತರು ಮತ್ತು ಹಾಲು ಉತ್ಪಾದಕರಿಗೆ ತಲುಪುತ್ತಿದೆ. ಹೈನುಗಾರಿಕೆಗೆ ಬೆಂಬಲ ನೀಡುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಸಮರ್ಥಿಸಿಕೊಂಡರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page