33.7 C
Udupi
Tuesday, November 24, 2026
spot_img
spot_img
HomeBlogಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಧರಣಿ 8ನೇ ದಿನಕ್ಕೆ,

ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಧರಣಿ 8ನೇ ದಿನಕ್ಕೆ,

ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಿಸಲ್ಲ!

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ಎಂಟು ದಿನಗಳಿಂದ ಮಕ್ಕಳು ಸೇರಿದಂತೆ ಪ್ರತಿಭಟನಾಕಾರರು ರಸ್ತೆ ಮತ್ತು ಫುಟ್‌ಪಾತ್‌ಗಳಲ್ಲೇ ದಿನ ಕಳೆಯುವಂತಾಗಿದೆ.

ಮಾಸಿಕ ಗೌರವಧನವನ್ನು ₹ 15,000ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿರುವ ಕಾರ್ಯಕರ್ತೆಯರು, ಸದ್ಯ ನೀಡುತ್ತಿರುವ ₹ 8,000 ಜೀವನ ನಿರ್ವಹಣೆಗೆ ಸಾಲುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಸಂಸಾರ ನಡೆಸುವುದು, ಮಕ್ಕಳ ಶಿಕ್ಷಣ ಹಾಗೂ ಆರೋಗ್ಯ ವೆಚ್ಚ ಭರಿಸುವುದು ಕಷ್ಟವಾಗಿದೆ ಎಂದು ಹೇಳಿದ್ದಾರೆ.

ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸುವವರೆಗೂ ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಲಿಖಿತ ಭರವಸೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಸಿಎಂ ವಿದೇಶ ಪ್ರವಾಸದಿಂದ ಮರಳಿದ ಬಳಿಕ ಸರ್ಕಾರ ಕೈಗೊಳ್ಳುವ ನಿರ್ಧಾರವನ್ನು ಆಧರಿಸಿ ಆಶಾ ಕಾರ್ಯಕರ್ತೆಯರ ಮುಂದಿನ ಹೆಜ್ಜೆ ನಿರ್ಧಾರವಾಗಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page