26.1 C
Udupi
Sunday, November 29, 2026
spot_img
spot_img
HomeBlogಬಿಸ್ಲೇರಿ ನೀರಿನಲ್ಲಿ ಕೊಲಿಫಾರ್ಮ್ ಬ್ಯಾಕ್ಟೀರಿಯಾ ಪತ್ತೆ..!

ಬಿಸ್ಲೇರಿ ನೀರಿನಲ್ಲಿ ಕೊಲಿಫಾರ್ಮ್ ಬ್ಯಾಕ್ಟೀರಿಯಾ ಪತ್ತೆ..!

ಕಂಪನಿ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಿದ FSSAI

ನವದೆಹಲಿ: ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರವು (FSSAI) ಪಶ್ಚಿಮ ಬಂಗಾಳದ ಬಿಸ್ಲೇರಿ ಘಟಕದಿಂದ ಸಂಗ್ರಹಿಸಿದ ಕುಡಿಯುವ ನೀರಿನ ಮಾದರಿಯಲ್ಲಿ ಕೊಲಿಫಾರ್ಮ್ ಬ್ಯಾಕ್ಟೀರಿಯಾ ಪತ್ತೆಯಾದ ಹಿನ್ನೆಲೆಯಲ್ಲಿ ಕಂಪನಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದೆ.

ಬಿಸ್ಲೇರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಎಫ್‌ಎಸ್‌ಎಸ್‌ಎಐ ಕಾನೂನು ಕ್ರಮಕ್ಕೆ ಅನುಮತಿ ನೀಡುತ್ತಿರುವುದು ಇದು ಎರಡನೇ ಬಾರಿಯಾಗಿದ್ದು ಇದಕ್ಕೂ ಮೊದಲು ಗೋವಾದ ಬಿಸ್ಲೇರಿ ಘಟಕದಲ್ಲಿ ಸಂಗ್ರಹಿಸಿದ ನೀರಿನ ಮಾದರಿಯಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದ ಬ್ರೋಮೇಟ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ ವಾರ ಕಂಪನಿಯ ವಿರುದ್ಧ ಕಾನೂನು ಪ್ರಕ್ರಿಯೆ ಆರಂಭಿಸಲು ಅನುಮತಿ ನೀಡಲಾಗಿತ್ತು.

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ತೆಲಿಪಾರಾ ಗ್ರಾಮದ ಬಿಸ್ಲೇರಿ ಘಟಕದಿಂದ ಸಂಗ್ರಹಿಸಿದ ನೀರನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಿದಾಗ ಕೊಲಿಫಾರ್ಮ್ ಬ್ಯಾಕ್ಟೀರಿಯಾ ಇರುವುದು ದೃಢಪಟ್ಟಿದೆ.

ಸಾಮಾನ್ಯವಾಗಿ ಒಳಚರಂಡಿ ನೀರಿನ ಸೋರಿಕೆ, ಹಾನಿಗೊಳಗಾದ ಪೈಪ್‌ಗಳು ಹಾಗೂ ಇತರ ಮಾಲಿನ್ಯದ ಮೂಲಗಳಿಂದ ಇಂತಹ ಬ್ಯಾಕ್ಟೀರಿಯಾಗಳು ಕುಡಿಯುವ ನೀರನ್ನು ಸೇರುವ ಸಾಧ್ಯತೆಯಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
Previous article
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page