27.7 C
Udupi
Friday, April 3, 2026
spot_img
spot_img
HomeBlogಕಾರ್ಕಳ: ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ, ಮರು ಮೌಲ್ಯಮಾಪನದಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳು

ಕಾರ್ಕಳ: ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ, ಮರು ಮೌಲ್ಯಮಾಪನದಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳು

spot_imgspot_img


ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆ, ಕಾರ್ಕಳ ಇಲ್ಲಿನ ವಿದ್ಯಾರ್ಥಿಗಳ ಮರು ಮೌಲ್ಯಮಾಪನ ಮಾಡಿದಾಗ ಸಿಕ್ಕಿದ ಅಂಕಗಳು.


ಸ್ನೇಹಾ 617 – 620, ಸುಧೀಕ್ಷಾ :607 – 614,ಸೃಜನ್ : 609 – 614,ಶರಧಿ: 603 – 610,ಪ್ರಸಿದ್ಧ್ : 599 – 604
ನಂದಿನಿ :599 – 603,ಸಚೇತ್ :583 – 590 ಅಂಕಗಳನ್ನು ಗಳಿಸಿರುತ್ತಾರೆ, ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಅಧ್ಯಕ್ಷರು, ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯನಿ ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page