26.4 C
Udupi
Saturday, April 4, 2026
spot_img
spot_img
HomeBlogಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಣೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಚತಾ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಣೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಚತಾ ಕಾರ್ಯ

spot_imgspot_img

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ಸಾಣೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸಾಣೂರು ದೆಂದಬೆಟ್ಟು ಸೇತುವೆಯ ಬಳಿ ರಸ್ತೆಗೆ ಅಡ್ಡಲಾಗಿ ಬೆಳೆದಿರುವ ಗಿಡಗಳ ಮತ್ತು ಸೇತುವೆಯ ಮೇಲೆ ರಸ್ತೆಯಲ್ಲಿ ಹರಡಿರುವ ಕೇಸರು ತ್ಯಾಜ್ಯ ಕಸಕಡ್ಡಿಗಳನ್ನು ತೆರವುಗೊಳಿಸಿ ಸ್ವಚ್ಛ ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಈ ಸಂಧರ್ಭ ಸ್ಥಳೀಯ ಗಣ್ಯರು ರಾಜೇಶ್ ಪಿಂಟೋ ಉಪಸ್ಥಿತರಿದ್ದು, ಶೌರ್ಯ ಘಟಕದ ಸೇವಾಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page