
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ.), ಮೂಲಕ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿರುವ ಈ ಬಾರಿಯ ದ್ವಿತೀಯ ಪಿಯುಸಿಯಲ್ಲಿ ಶೇ. 90ಕ್ಕಿಂತ ಅಧಿಕ ಅಂಕ ಪಡೆದು ಉನ್ನತ ಶಿಕ್ಷಣ ಮಾಡುವ ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ವಿದ್ಯಾರ್ಥಿಗಳಿಗೆ ತಲಾ ರೂ. 10,000 ವಿದ್ಯಾರ್ಥಿವೇತನ ನೀಡಲು ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅವಿನಾಶ್ ಜಿ.ಶೆಟ್ಟಿ- 9844552182