
ಬೆಂಗಳೂರು ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಇವರನ್ನು ಇಡಿ ಅಧಿಕಾರಿಗಳು ಇದೀಗ ವಶಕ್ಕೆ ಪಡೆದಿದ್ದಾರೆ.
ಸುಮಾರು 40 ಗಂಟೆಗಳ ತಪಾಸಣೆಯ ಬಳಿಕ ಮಾಜಿ ಸಚಿವ ಬಿ ನಾಗೇಂದ್ರ ಇವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಶಾಂತಿನಗರದ ಇಡಿ ಕಚೇರಿಗೆ ಕರೆತರಲಾಗಿದೆ.





