
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಚುರುಕುಗೊಂಡಿದ್ದು, ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಗೆ ರೆಡ್ ಅಲರ್ಟ್ ಘೋಷಣೆಯಾಗಿದೆ.
ಉಡುಪಿ ಗರಿಷ್ಠ ಉಷ್ಣಾಂಶ 27° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್








