25.2 C
Udupi
Monday, April 13, 2026
spot_img
spot_img
HomeBlogಹೊಸ ಬೆಳಕು ಆಶ್ರಮಕ್ಕೆ ಭೇಟಿ ನೀಡಿ, ಅಗತ್ಯ ವಸ್ತುಗಳನ್ನು ಹಸ್ತಾಂತರಿಸಿದ ಕಾರ್ಕಳ ಬಿಜೆಪಿ ಯುವ ಮೋರ್ಚಾ

ಹೊಸ ಬೆಳಕು ಆಶ್ರಮಕ್ಕೆ ಭೇಟಿ ನೀಡಿ, ಅಗತ್ಯ ವಸ್ತುಗಳನ್ನು ಹಸ್ತಾಂತರಿಸಿದ ಕಾರ್ಕಳ ಬಿಜೆಪಿ ಯುವ ಮೋರ್ಚಾ

ಕಾರ್ಕಳ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರು ಮತ್ತು ಸದಸ್ಯರು ಹೊಸ ಬೆಳಕು ಆಶ್ರಮಕ್ಕೆ ಭೇಟಿ ನೀಡಿ ಅತಿ ಅಗತ್ಯ ವಸ್ತುಗಳನ್ನು ಆಶ್ರಮಕ್ಕೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕಾರ್ಕಳ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ರಾಕೇಶ್ ಶೆಟ್ಟಿ, ಸದಸ್ಯರಾದ ರಜತ್ ಆರ್ ,ಶಿವಪ್ರಸಾದ್, ಧನುಷ್ ಆಚಾರ್ಯ ,ದರ್ಶಿತ್ ಆಚಾರ್ಯ ಅಮರ್ ಶೆಟ್ಟಿಗಾರ್ ,ಶ್ರೀಕಾಂತ್ ಪ್ರಭು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page