30.9 C
Udupi
Monday, April 13, 2026
spot_img
spot_img
HomeBlogದೂರದರ್ಶನದ "ಬಿ" ಗ್ರೇಡ್ ಕಲಾವಿದೆಯಾಗಿ, ಮೂಡಬಿದಿರೆಯ ಅನನ್ಯ ರಂಜಿನಿ ಆಯ್ಕೆ

ದೂರದರ್ಶನದ “ಬಿ” ಗ್ರೇಡ್ ಕಲಾವಿದೆಯಾಗಿ, ಮೂಡಬಿದಿರೆಯ ಅನನ್ಯ ರಂಜಿನಿ ಆಯ್ಕೆ


ಮೂಡುಬಿದಿರೆ: -ದೂರದರ್ಶನ “ಬಿ” ಗ್ರೇಡ್ ಕಲಾವಿದೆಯಾಗಿ
ಮೂಡುಬಿದಿರೆಯ ಮಹಾವೀರ ಹಾಗೂ ಶ್ರೀಮತಿ ಆರತಿ ರವರ ಪುತ್ರಿ ಉದಯೋನ್ಮುಖ ಭರತನಾಟ್ಯ ಕಲಾವಿದೆ ಕು. ಅನನ್ಯ ರಂಜನಿ ಆಯ್ಕೆ ಯಾಗಿದ್ದಾರೆ.


ಈಕೆ ಸಪ್ತವರ್ಣದ ರಶ್ಮಿತ ಲಾಸ್ಯ ಹಾಗೂ ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿ ಶೇಖರ್ , ವಿದುಷಿ ಶ್ರೀಲತಾ ನಾಗರಾಜ್ ಇವರ ಶಿಷ್ಯೆಯಾಗಿ, ಭರತನಾಟ್ಯದಲ್ಲಿ ಸೀನಿಯರ್ ಗ್ರೇಡ್ ಪಡೆದಿದ್ದಾರೆ.
ಅನನ್ಯ ರಂಜನಿ ಪ್ರಸ್ತುತ ವಿದ್ವತ್ ಪೂರ್ವಪರೀಕ್ಷೆಯ ತಯಾರಿ ಮಾಡುತ್ತಿದ್ದು,
ಉಜಿರೆಯ ಎಸ್. ಡಿ ಎಂ. ಕಾಲೇಜಿನಲ್ಲಿ ಅಂತಿಮ ವಿಜ್ಞಾನ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page