ವಿದ್ಯಾರ್ಥಿ ವೇತನ ,ಪ್ರತಿಭಾ ಪುರಸ್ಕಾರ ಮತ್ತು ಆಟಿಡೊಂಜಿ ಕೆಸರ್ದಕೂಟ
ದಿ.11 ಆದಿತ್ಯವಾರ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪೆರ್ವಾಜೆ

ಬಂಟರ ಯಾನೆ ನಾಡವರ ಮಾತೃ ಸಂಘ (ರಿ.) ಮಂಗಳೂರು ಕಾರ್ಕಳ ಹೆಬ್ರಿ ತಾಲೂಕು ಸಮಿತಿ ಕಾರ್ಕಳ, ಕಾರ್ಕಳ ತಾಲೂಕು ಬಂಟ ಮಹಿಳಾ ಸಂಘ ಕಾರ್ಕಳ, ಯುವ ಬಂಟರ ಸಂಘ ಕಾರ್ಕಳ ಸಹಯೋಗದಲ್ಲಿ ವಿದ್ಯಾರ್ಥಿ ವೇತನ ,ಪ್ರತಿಭಾ ಪುರಸ್ಕಾರ ಮತ್ತು ಆಟಿಡೊಂಜಿ ಕೆಸರ್ದಕೂಟ ದಿ.11 ಆದಿತ್ಯವಾರ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪೆರ್ವಾಜೆ ಕಾರ್ಕಳ ಇಲ್ಲಿ ನಡೆಯಲಿರುವುದು.

ಕಾರ್ಯಕ್ರಮದಲ್ಲಿ ಬೆಳಿಗ್ಗೆ ಗಂಟೆ 9 ಕ್ಕೆ ಉದ್ಘಾಟನಾ ಸಮಾರಂಭ , ಮಕ್ಕಳಿಗೆ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ನಂತರ ಆಟಿಡೊಂಜಿ ಕೆಸರ್ದಕೂಟದಲ್ಲಿ, ಹೊರಾಂಗಣ ಕ್ರೀಡೆಗಳು , ಮಕ್ಕಳಿಗಾಗಿ ಮತ್ತು ವಯಸ್ಕರಗಾಗಿ ಮನೋರಂಜನಾ ಕ್ರೀಡೆಗಳು ನಡೆಯಲಿವೆ.













