
ರಾಜ್ಯದ ಹಲವು ಭಾಗಗಳಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದು ಇಂದು ಸಹ ವರುಣನ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗದಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆ ಸಾಧ್ಯತೆಯಿದೆ ಇಲಾಖೆ ಮುನ್ಸೂಚನೆ ನೀಡಿದೆ.













