ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮುಡ್ರಾಲು ,ಬಜಗೋಳಿ

ಭಾರತೀಯ ಜನತಾ ಪಕ್ಷ ಮಹಿಳಾ ಮೋರ್ಚಾ ಬಜಗೋಳಿ, 18ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಬೆಳಿಗ್ಗೆ 7 ಯಿಂದ
ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮುಡ್ರಾಲು ,ಬಜಗೋಳಿ ಇಲ್ಲಿ ಆಗಸ್ಟ್ 16 ರಂದು ಶುಕ್ರವಾರ ನಡೆಯಲಿದೆ ಎಂದು ರವೀಂದ್ರ ಶೆಟ್ಟಿ ಬಜಗೋಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













