
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಮತ್ತು ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಸಹಕಾರದೊಂದಿಗೆ ಬಜಗೋಳಿ ವಲಯ ಮಟ್ಟದ ಕಬ್ಬಡಿ ಪಂದ್ಯಾಟ ದಿನಾಂಕ ಆಗಸ್ಟ್ 20 ನೇ ಮಂಗಳವಾರ ಶ್ರೀ ಗುರುಕುಲಶಾಲೆ ಮಾಳ ಇಲ್ಲಿ ಬೆಳಿಗ್ಗೆ 9 ಗಂಟೆಯಿಂದ ನಡೆಯಲಿದೆ .













