31.4 C
Udupi
Wednesday, April 22, 2026
spot_img
spot_img
HomeBlogಸಿಮೆಂಟ್ ಬೆಳ್ಳುಳ್ಳಿ ಮಾರಾಟ: ಗ್ರಾಹಕರು ಖರೀದಿಸುವಾಗ ಎಚ್ಚರಿಕೆ

ಸಿಮೆಂಟ್ ಬೆಳ್ಳುಳ್ಳಿ ಮಾರಾಟ: ಗ್ರಾಹಕರು ಖರೀದಿಸುವಾಗ ಎಚ್ಚರಿಕೆ

ಮುಂಬೈ: ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಬೆಳ್ಳುಳ್ಳಿ ಸಿಪ್ಪೆ ಸುಲಿಯುತ್ತಿರುವಾಗ ತುಂಬಾ ಗಟ್ಟಿಯಾಗಿರುವ ಅನುಭವವಾಗಿದ್ದು, ಒಳಗಡೆ ನೋಡಿದಾಗ ಸಿಮೆಂಟ್ ಕಂಡುಬಂದ ಘಟನೆಯೊಂದು ನಡೆದಿದೆ.

ಬೆಳ್ಳುಳ್ಳಿ ದರ ಗಗನಕ್ಕೇರುತ್ತಿದ್ದು ಮಾರುಕಟ್ಟೆಯಲ್ಲಿ ಕೆ.ಜಿ ಬೆಳ್ಳುಳ್ಳಿ ದರ ೩೦೦-೩೫೦ ರೂ.ಗೆ ಏರಿಕೆಯಾಗಿದೆ. ಮಹಾರಾಷ್ಟ್ರ ಸೇರಿದಂತೆ ಹಲವು ಕಡೆಗಳಲ್ಲಿ ನಿಜವಾದ ಬೆಳ್ಳುಳ್ಳಿ ರೀತಿಯಲ್ಲಿ ಸಿಮೆಂಟ್‌ನಿಂದ ಬೆಳ್ಳುಳ್ಳಿ ತಯಾರಿಸಿ, ನಂತರ ಅದಕ್ಕೆ ಬಿಳಿ ಬಣ್ಣವನ್ನು ಲೇಪಿಸಿ ಮಾರಾಟ ಮಾಡುತ್ತಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಸಲಿ ಬೆಳ್ಳುಳ್ಳಿಯ ಜೊತೆಗೆ ನಕಲಿ ಬೆಳ್ಳುಳ್ಳಿಯನ್ನು ಸೇರಿಸಿ, ತೂಕ ಹೆಚ್ಚಿಸುವ ಮೂಲಕ ವ್ಯಾಪಾರಿಗಳನ್ನು ವಂಚನೆ ಮಾಡಲಾಗುತ್ತಿದೆ. ನಕಲಿ ಬೆಳ್ಳುಳ್ಳಿ ಒಡೆದಾಗ ಅದರಲ್ಲಿ ಸಿಮೆಂಟ್ ಪುಡಿ ಉದುರುತ್ತಿರುವುದು ಕಂಡು ಬಂದಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page