33 C
Udupi
Wednesday, April 22, 2026
spot_img
spot_img
HomeBlogರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಸಚಿವ ಮಧು ಬಂಗಾರಪ್ಪ

ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಸೋಮವಾರ ಆಯೋಜಿಸಿದ್ದ ಸಮತ್ವ ಸಿಎಸ್‌ಆರ್‌ ಶಿಕ್ಷಣ ಸಮಾವೇಶದಲ್ಲಿ ಮಾತನಾಡಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಎಲ್ಕೆಜಿಯಿಂದ 12ನೇ ತರಗತಿವರೆಗೂ ಒಂದೇ ಆವರಣದಲ್ಲಿ ಶಿಕ್ಷಣ ಸಿಗುವಂತೆ ಮಾಡುವ ಗುರಿಯೊಂದಿಗೆ ಪ್ರಾಥಮಿಕ ಶಿಕ್ಷಣ ಇಲಾಖೆಯಲ್ಲಿ ಸಿಎಸ್ಆರ್ ನಿಧಿ ಬಳಸಿಕೊಂಡು ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಸದ್ಯ ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕದ ಸಾವಿರ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಿದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲ ಶಾಲೆಗಳಲ್ಲೂ ಆರಂಭಿಸಲಾಗುವುದು ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page