
ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರಿದಿದೆ. ಪೂರ್ವ ಅರಬ್ಬಿ ಸಮುದ್ರದಲ್ಲಿ ಸರ್ಕ್ಯೂಲೇಷನ್ ಇದ್ದು, ಮುಂದಿನ 5 ದಿನ ಕರ್ನಾಟಕಕ್ಕೆ ಮಳೆ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ.
ಆ.23, 24, 25 ರಂದು ಕರಾವಳಿ ಜಿಲ್ಲೆಗಳಿಗೆ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ಕರಾವಳಿ ಜಿಲ್ಲೆಗಳಿಗೆ ಆ.23, 24, 25 ರಂದು ಯೆಲ್ಲೋ ಅರ್ಲಟ್ ಘೋಷಣೆ ಮಾಡಲಾಗಿದೆ.













