
ಶ್ರೀ ರಾಜ ರಾಜೇಶ್ವರಿ ಸದ್ಗುರು ನಿತ್ಯಾನಂದ ಕ್ಷೇತ್ರ ನೆಲ್ಲಿ ನಿಟ್ಟೆ ಶ್ರೀ ಕ್ಷೇತ್ರ ನೆಲ್ಲಿಯ ಜೀರ್ಣೋದ್ದಾರ ನಡೆಯುವ ಈ ಸಂದರ್ಭದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕೆಸರ್ಡ್ ಒಂಜಿ ದಿನ ಕಾರ್ಯಕ್ರಮವು ದಿನಾಂಕ 25-08-2024 ಆದಿತ್ಯವಾರದಂದು ಬೆಳಿಗ್ಗೆ 8.30 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಿತ್ತ ಜಾಲು ಗದ್ದೆಯಲ್ಲಿ ನಡೆಯಲಿರುವುದು ಈ ಕಾರ್ಯಕ್ರಮದಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಕ್ಷೇತ್ರದ ಮೊಕ್ತೆಸರರು ವಿನಂತಿಸಿದ್ದಾರೆ














