
ಕಾರ್ಕಳ ಅಯ್ಯಪ್ಪ ನಗರ ಬಳಿ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ ಮಾಡಿರುವ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಈ ಕೃತ್ಯದಲ್ಲಿ ನಾಲ್ಕು ಮಂದಿ ಹೆಸರು ಕೇಳಿ ಬಂದಿದ್ದು , ಪ್ರಮುಖ ಆರೋಪಿ ಅಲ್ತಾಫ್ ಎಂಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಯುವತಿ ಪ್ರಜ್ಞಾ ಹೀನ ಸ್ಥಿತಿಯಲ್ಲಿದ್ದು, ಯುವತಿಯನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕೃತ್ಯದ ಬಗ್ಗೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.













