28.6 C
Udupi
Saturday, October 17, 2026
spot_img
spot_img
HomeBlogಅಜೆಕಾರು: ಅ.17ರಂದು ‘ದೇಶ ಸುಧಾ’ ವಿಶೇಷ ಉಪನ್ಯಾಸ ಕಾರ್ಯಕ್ರಮ

ಅಜೆಕಾರು: ಅ.17ರಂದು ‘ದೇಶ ಸುಧಾ’ ವಿಶೇಷ ಉಪನ್ಯಾಸ ಕಾರ್ಯಕ್ರಮ

ಕಾರ್ಕಳ: ಶ್ರೀ ಮಹಾಗಣಪತಿ ದೇವಸ್ಥಾನ ಪದ್ಮನಗರ, ಅಜೆಕಾರು ಮತ್ತು ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್‌ನ ಸಹಯೋಗದಲ್ಲಿ ‘ದೇಶ ಸುಧಾ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ಅಕ್ಟೋಬರ್ 17ರಂದು ಸಂಜೆ 6.30ಕ್ಕೆ ಅಜೆಕಾರು ಪದ್ಮಗೋಪಾಲ್ ಸಭಾಂಗಣದಲ್ಲಿ ನಡೆಯಲಿದೆ.

‘ಸಾಂಸ್ಕೃತಿಕ ಭಾರತದ ಭೂಪಟ ಪರಿಚಯ’ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಖ್ಯಾತ ಚಿಂತಕ ಹಾಗೂ ಸಾಮಾಜಿಕ ಕಾರ್ಯಕರ್ತ ಗಜಾನನ ಪೈ ತೋನ್ಸೆ ಅವರು ಉಪನ್ಯಾಸ ನೀಡಲಿದ್ದಾರೆ.

‘ದೇಶ ಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು’ ಎಂಬ ಸಂದೇಶದೊಂದಿಗೆ ಆಯೋಜಿಸಲಾಗಿರುವ ಈ ಕಾರ್ಯಕ್ರಮವು ದೇಶಭಕ್ತಿ, ಭಾರತೀಯ ಸಂಸ್ಕೃತಿ ಹಾಗೂ ರಾಷ್ಟ್ರದ ಭವಿಷ್ಯದ ಕುರಿತ ಚಿಂತನೆಗೆ ವೇದಿಕೆಯಾಗಲಿದೆ.

ಕಾರ್ಯಕ್ರಮದಲ್ಲಿ ಕಾರ್ಯದರ್ಶಿಗಳು, ಗೌರವಾಧ್ಯಕ್ಷರು, ನಿರ್ದೇಶಕರು, ಅಜೆಕಾರು ಪದ್ಮ ಗೋಪಾಲ್ ಎಜುಕೇಶನ್ ಟ್ರಸ್ಟ್ ಮತ್ತು ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಟ್ರಸ್ಟಿಗಳು ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page