ಅಧ್ಯಕ್ಷರಾಗಿ ಸೂರಜ್ ಶೆಟ್ಟಿ ನಕ್ರೆ, ಕಾರ್ಯದರ್ಶಿಯಾಗಿ ರವಿಕುಮಾರ್ ಶೆಟ್ಟಿ ಕೊಡಿಯಲ್ ಮನೆ

ಬಂಟರ ಸೇವಾ ಸಂಘ ರಿ. ಕುಕ್ಕುಂದೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆದಿದ್ದು, ನೂತನ ಅಧ್ಯಕ್ಷರಾಗಿ ಸೂರಜ್ ಶೆಟ್ಟಿ ನಕ್ರೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರವಿ ಕುಮಾರ್ ಶೆಟ್ಟಿ ಕೋಡಿಯಲ್ ಮನೆ ಮತ್ತು ಕೋಶಾಧಿಕಾರಿಯಾಗಿ ರಾಜೇಶ್ ಶೆಟ್ಟಿ ಬಸ್ರಿಮನೆ, ಗೌರವಾಧ್ಯಕ್ಷರಾಗಿ ಕೆ ರವಿ ಶೆಟ್ಟಿ ಕುಕ್ಕುಂದೂರು ಆಯ್ಕೆಯಾಗಿದ್ದಾರೆ.
ಜೊತೆ ಕಾರ್ಯದರ್ಶಿಯಾಗಿ ಅನಿತಾ ಶೆಟ್ಟಿ, ಕಾಂತಿ ಶೆಟ್ಟಿ,ಕಿಶೋರ್ ಶೆಟ್ಟಿ ಆಯ್ಕೆಯಾಗಿದ್ದು, ಅರುಣ್ ಕುಮಾರ್ ಶೆಟ್ಟಿ, ನಿತ್ಯಾನಂದ ಶೆಟ್ಟಿ ಸದಾಶಿವ ಶೆಟ್ಟಿ ಇವರು ಆಯ್ಕೆಯಾಗಿದ್ದಾರೆ ಕ್ರೀಡಾ ಅಧ್ಯಕ್ಷರಾಗಿ ಸಾಗರ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾಗಿ ಸುಮಂತ್ ಶೆಟ್ಟಿ, ಸಾಂಸ್ಕೃತಿಕ ಅಧ್ಯಕ್ಷರಾಗಿ ಕನಕಲತಾ ಸುಹಾಸ್ ಶೆಟ್ಟಿ ಕಾರ್ಯದರ್ಶಿಯಾಗಿ ಶ್ವೇತಾ ಶೆಟ್ಟಿ ಮತ್ತು ಸುಧಾ ಶೆಟ್ಟಿ ಆಯ್ಕೆಯಾಗಿದ್ದಾರೆ.






















