31.7 C
Udupi
Monday, November 2, 2026
spot_img
spot_img
HomeBlogದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣ ಪ್ರಕಾಶ್ ಜುವೆಲ್ಲರ್ಸ್‌ನಲ್ಲಿ ವಿಶೇಷ ಕೊಡುಗೆಗಳ ಸಂಭ್ರಮ

ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣ ಪ್ರಕಾಶ್ ಜುವೆಲ್ಲರ್ಸ್‌ನಲ್ಲಿ ವಿಶೇಷ ಕೊಡುಗೆಗಳ ಸಂಭ್ರಮ

ಕಾರ್ಕಳ:ದೀಪಾವಳಿ ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡುವ ಉದ್ದೇಶದಿಂದ ಕಾರ್ಕಳದ ಸ್ವರ್ಣ ಪ್ರಕಾಶ್ ಜುವೆಲ್ಲರ್ಸ್ ವತಿಯಿಂದ ಗ್ರಾಹಕರಿಗಾಗಿ ವಿಶೇಷ ದೀಪಾವಳಿ ಕೊಡುಗೆಗಳನ್ನು ಘೋಷಿಸಲಾಗಿದೆ.

ಚಿನ್ನ, ವಜ್ರ ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ರಿಯಾಯಿತಿಗಳನ್ನು ನೀಡಲಾಗುತ್ತಿದ್ದು, ವಜ್ರಾಭರಣಗಳ ಪ್ರತಿ ಕ್ಯಾರೆಟ್‌ಗೆ ₹15,000 ವರೆಗೆ ರಿಯಾಯಿತಿ, ಚಿನ್ನಾಭರಣಗಳ ಮೇಕಿಂಗ್ ಚಾರ್ಜಸ್ ಮೇಲೆ ಶೇ.25ರಷ್ಟು ರಿಯಾಯಿತಿ ಲಭ್ಯವಿದೆ.ಅದೇ ರೀತಿ, ಬೆಳ್ಳಿ ಕಲಾಕೃತಿಗಳ ಪ್ರತಿ ಕೆ.ಜಿ.ಗೆ ₹8,000 ವರೆಗೆ ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಕಿಂಗ್ ಚಾರ್ಜಸ್ ಮೇಲೆ ಶೇ.30ರಷ್ಟು ರಿಯಾಯಿತಿಯನ್ನು ಘೋಷಿಸಲಾಗಿದೆ.

ಈ ವಿಶೇಷ ದೀಪಾವಳಿ ಕೊಡುಗೆಗಳು ನವೆಂಬರ್ 2ರಿಂದ ನವೆಂಬರ್ 15, 2026ರವರೆಗೆ ಮಾತ್ರ ಲಭ್ಯವಿರಲಿವೆ. ಹಬ್ಬದ ಸಂದರ್ಭದಲ್ಲಿ ಹೊಸ ವಿನ್ಯಾಸದ ಆಭರಣಗಳನ್ನು ಖರೀದಿಸಲು ಬಯಸುವ ಗ್ರಾಹಕರಿಗೆ ಇದೊಂದು ಉತ್ತಮ ಅವಕಾಶವಾಗಿದೆ.ಕಾರ್ಕಳದ ಜೋಡು ರಸ್ತೆಯಲ್ಲಿರುವ (ಟ್ರೆಂಡ್ಸ್ ಮಳಿಗೆಯ ಹತ್ತಿರ) ಸ್ವರ್ಣ ಪ್ರಕಾಶ್ ಜುವೆಲ್ಲರ್ಸ್‌ಗೆ ಭೇಟಿ ನೀಡಿ ಈ ವಿಶೇಷ ಕೊಡುಗೆಗಳ ಪ್ರಯೋಜನ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 72044 29777

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page