
ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆಪ್ಟೆಂಬರ್ 5 ಮತ್ತು ಸೆಪ್ಟೆಂಬರ್ 6 ರಂದು ಕರಾವಳಿ ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಾಳಿಯ ಜೊತೆ ಮಳೆಯಾಗಲಿದೆ.
ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.




































