
ರಾಜ್ಯದಲ್ಲಿ ನೈರುತ್ಯ ಮಾರುತ ದುರ್ಬಲಗೊಂಡಿದ್ದು ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳಗಾವಿ ,ಧಾರವಾಡ, ಗದಗ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಮೈಸೂರು ಮಂಡ್ಯ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ.




































