
ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆಯ ವೇಳೆಗೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ,ಮಂಡ್ಯ, ಮೈಸೂರು, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದೆ.




































