
ರಾಜ್ಯದಲ್ಲಿ ಕರಾವಳಿ ಭಾಗದಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಉತ್ತರ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣ ಇದ್ದು ಒಣಹವೆ ಮುಂದುವರೆಯಲಿದೆ.





























































































































