
ರಾಜ್ಯದಲ್ಲಿ ಅಕ್ಟೋಬರ್ 7 ಮತ್ತು 8ರಂದು ಸಾಧಾರಣ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ,ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಭಾಗಗಳಲ್ಲಿ ಮಾಳೆಯಾಗಲಿದ್ದು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ,ಕೊಡಗು, ಮೈಸೂರು ,ಚಾಮರಾಜನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಖೆ ತಿಳಿಸಿದೆ.






















