
ರಾಜ್ಯದಲ್ಲಿ ಇಂದು ಮತ್ತು ನಾಳೆ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ ,ಬೆಳಗಾವಿ ,ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ,ಕೊಪ್ಪಳ, ರಾಯಚೂರು ,ವಿಜಯಪುರ ,ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.






















