
ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ ಉಡುಪಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಲಿದ್ದು, ಬಿಸಿಲಿನ ತಾಪಮಾನ ಏರಿಕೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್ ಬೆಳಗಾವಿ ಗದಗ ಧಾರವಾಡ ಕಲಬುರುಗಿ ಕೊಪ್ಪಳ ರಾಯಚೂರು ಜಿಲ್ಲೆಗಳಲ್ಲಿ ಒಣಹಾವೆ ಇರಲಿದೆ.






















