
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅ. 15 ರಂದು ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಮಳೆ ಯಾಗಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿನ ರಾಯಚೂರು, ಗದಗ ,ಕೊಪ್ಪಳ, ಹಾವೇರಿ, ಜಿಲ್ಲೆಗಳಲ್ಲಿ ಹುಡುಗು ಸಹಿತ ಮಳೆಯ ಸಾಧ್ಯತೆ ಇದೆ.






















