
ರಾಜ್ಯದಲ್ಲಿ ಇಂದು ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಎರಡು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ.
ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ಚಾಮರಾಜನಗರ ,ಚಿಕ್ಕಬಳ್ಳಾಪುರ, ಮೈಸೂರು ,ರಾಮನಗರ ಜಿಲ್ಲೆಗಳಲ್ಲೂ ಒಣಹವೆ ಇರಲಿದೆ.
ದಕ್ಷಿಣ ಕನ್ನಡ ,ಉಡುಪಿ ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಕರಾವಳಿಯ ಭಾಗಗಳಲ್ಲಿ ಇಂದು ಯಾವುದೇ ಮಳೆಯ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.























































































