
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವಂಬರ್ 29 ರಿಂದ ಡಿಸೆಂಬರ್ ಒಂದರವರೆಗೆ ರಾಜ್ಯದಲ್ಲಿ ಒಣ ಹವೆ ಮುಂದುವರೆಯಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಇಂದು ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ,ಹಾವೇರಿ, ಕಲಬುರಗಿ ,ಕೊಪ್ಪಳ ,ರಾಯಚೂರು ,ವಿಜಯಪುರ ,ಯಾದಗಿರಿ ಜಿಲ್ಲೆಗಳಲ್ಲಿ ಮುಂದುವರೆಯಲಿದೆ.

























































































