27.4 C
Udupi
Saturday, March 21, 2026
spot_img
spot_img
HomeBlogHSRP ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ ಮಾಡಿದ ಸರ್ಕಾರ

HSRP ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಣೆ ಮಾಡಿದ ಸರ್ಕಾರ

ಬೆಂಗಳೂರು: ಸರ್ಕಾರವು ರಾಜ್ಯದಲ್ಲಿ ಕಡ್ಡಾಯವಾಗಿ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಬೇಕು ಎಂದು ಆದೇಶ ನೀಡಿದ್ದು ಇದಕ್ಕಾಗಿ ಹಲವು ಬಾರಿ ಗಡುವು ವಿಸ್ತರಣೆ ಮಾಡಿತ್ತು. ಇದೀಗ ಇನ್ನು ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಮತ್ತೆ ಅವಧಿಯನ್ನು ವಿಸ್ತರಿಸಿದ್ದು ಇದರಿಂದ ವಾಹನ ಮಾಲೀಕರು ನಿರಾಳರಾಗಿದ್ದಾರೆ.

ಈ ಹಿಂದೆ ಆಗಸ್ಟ್ 15 ರವರೆಗೆ ಅವಕಾಶ ನೀಡಿದ್ದು ಇದೀಗ ಈ ಅವಧಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಇದು ಕೊನೆಯ ಅವಕಾಶ ಆಗಿರಲಿದ್ದು ಈ ಆದೇಶವು ಈ ಹಿಂದಿನ ಆದೇಶದ ಅಧಿಸೂಚನೆಯ ನಿಯಮಗಳಿಗೆ ಒಳಪಟ್ಟಿರುತ್ತದೆ ಎಂದು ಸೂಚಿಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page