28.5 C
Udupi
Wednesday, April 1, 2026
spot_img
spot_img
HomeBlogIT RETURNS ಸಲ್ಲಿಕೆಯಲ್ಲಿ ತಪ್ಪು ಮಾಹಿತಿ ನೀಡಿದರೆ 200% ದಂಡ, ಜೈಲು ಖಚಿತ: ಹೊಸ ಆದಾಯ...

IT RETURNS ಸಲ್ಲಿಕೆಯಲ್ಲಿ ತಪ್ಪು ಮಾಹಿತಿ ನೀಡಿದರೆ 200% ದಂಡ, ಜೈಲು ಖಚಿತ: ಹೊಸ ಆದಾಯ ತೆರಿಗೆ ನಿಯಮ ಜಾರಿ

ನವದೆಹಲಿ/ಬೆಂಗಳೂರು: ಆದಾಯ ತೆರಿಗೆ ಇಲಾಖೆಯು ಹೊಸ ನಿಯಮವೊಂದನ್ನು ಜಾರಿಗೆ ತಂದಿದ್ದು ಅದೇನೆಂದರೆ ತೆರಿಗೆ ರಿಟರ್ನ್ ಸಲ್ಲಿಕೆಯಲ್ಲಿ ತಪ್ಪು ಮಾಹಿತಿ ನೀಡುವ ಅಥವಾ ಆದಾಯವನ್ನು ಮರೆಮಾಚುವ ಪ್ರಯತ್ನ ಮಾಡಿದ್ದಲ್ಲಿ ಅಂತವರಿಗೆ ಶೇ. 200ರವರೆಗೆ ದಂಡ, ಅಲ್ಲದೇ ಸೆಕ್ಷನ್ 276 ಸಿ ಅಡಿಯಲ್ಲಿ ಜೈಲು ಶಿಕ್ಷೆ ವಿಧಿಸುವ ಎಚ್ಚರಿಕೆಯನ್ನು ನೀಡಿದೆ.

ತೆರಿಗೆದಾರರು ಸುಳ್ಳು ಕಡತಗಳನ್ನು ತೋರಿಸಿದರೆ ಅಥವಾ ಆದಾಯ ಮರೆಮಾಚಿದರೆ ಶೇ. 200ರವರೆಗೆ ದಂಡ, ವಾರ್ಷಿಕ ಶೇ. 24ವರೆಗೆ ಬಡ್ಡಿ, ಅಲ್ಲದೇ ಸೆಕ್ಷನ್ 276 ಸಿ ಅಡಿಯಲ್ಲಿ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯೂ ಇದೆ. ಹೀಗಾಗಿ, ಇನ್ನು ಮುಂದೆ ಸಣ್ಣ ತಪ್ಪುಗಳಿಗೂ ತೆರಿಗೆ ಪಾವತಿದಾರರು ದೊಡ್ಡ ಬೆಲೆ ತೆರಬೇಕಾಗುತ್ತದೆ.

ಒಂದು ವೇಳೆ ನಿಮ್ಮ ಲೆಕ್ಕ ಪರಿಶೋಧಕರು ಅಥವಾ ತೆರಿಗೆ ಸಲಹೆಗಾರರು ತಪ್ಪು ಮಾಡಿದರೂ, ಕಾನೂನಿನ ಪ್ರಕಾರ ತೆರಿಗೆದಾರರಾದ ನೀವೇ ಸಂಪೂರ್ಣ ಜವಾಬ್ದಾರರಾಗಿರುತ್ತೀರಿ ಎಂದು ಇಲಾಖೆ ಸ್ಪಷ್ಟನೆ ನೀಡಿದೆ. ಈ ಹೊಸ ಕಠಿಣ ನಿಯಮಗಳು ಯಾವುದೇ ವಿನಾಯಿತಿ ಇಲ್ಲದೇ ಎಲ್ಲರಿಗೂ ಅನ್ವಯವಾಗಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page