
ನಿಟ್ಟೆ ವಿದ್ಯಾ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಇಂಡಿಯಾ ಖೇಲೋ ಫುಟ್ಬಾಲ್ ಟ್ರಯಲ್ಸ್ ನವರು ನಡೆಸಿದ ಸ್ಪರ್ಧೆಯಲ್ಲಿ 10ನೇ ತರಗತಿಯ ಕುಮಾರಿ ಶ್ರಾವಣಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿ ಯವರು, ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ಆಡಳಿತ ಮಂಡಳಿಯ ಸದಸ್ಯರು ಮತ್ತು ದೈಹಿಕ ಶಿಕ್ಷಕರಾದ ಪ್ರತಾಪ್ ರವರು ಅಭಿನಂದಿಸಿದರು.






















































































