
ಕಾರ್ಕಳ ಶ್ರೀ ಭುವನೇಂದ್ರ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾಗಿದ್ದ ಪ್ರೊ. ಪದ್ಮನಾಭ ಗೌಡ ಅವರು ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಗಣಿತಶಾಸ್ತ್ರ ಪ್ರಾಧ್ಯಾಪಕರಾಗಿ ಸೇರ್ಪಡೆಗೊಂಡು, ಬಳಿಕ ಪ್ರಾಂಶುಪಾಲರಾಗಿ ಸುಮಾರು 10 ವರ್ಷಗಳವರೆಗೆ ಕರ್ತವ್ಯ ನಿರ್ವಹಿಸಿದ್ದರು, ಪ್ರೊ. ಪದ್ಮನಾಭ ಗೌಡ ಅವರು ವಿಧಿವಶರಾಗಿದ್ದು ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.























































































