
ಭಾರತೀಯ ಜೀವ ವಿಮಾ ನಿಗಮ ಕಾರ್ಕಳ ಅವರು ನಡೆಸಿರುವ ಚಿತ್ರಕಲಾ ಸ್ಪರ್ಧೆಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ, ಕಾರ್ಕಳ ಇಲ್ಲಿನ ವಿದ್ಯಾರ್ಥಿ 7ನೇ ತರಗತಿಯ ಸಾತ್ವಿಕ್ ಶೆಟ್ಟಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿ ಯವರು, ಶಾಲಾ ಆಡಳಿತ ಮಂಡಳಿ ಸದಸ್ಯರು , ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.




































