33.1 C
Udupi
Monday, October 12, 2026
spot_img
spot_img
HomeBlogಕಾರ್ಕಳ: ಅ.15 ರಂದು ಧವಳ - ಕೋ ಆಪರೇಟಿವ್ ಸೊಸೈಟಿಯ 4ನೇ ಶಾಖೆಯ ಉದ್ಘಾಟನಾ ಸಮಾರಂಭ

ಕಾರ್ಕಳ: ಅ.15 ರಂದು ಧವಳ – ಕೋ ಆಪರೇಟಿವ್ ಸೊಸೈಟಿಯ 4ನೇ ಶಾಖೆಯ ಉದ್ಘಾಟನಾ ಸಮಾರಂಭ

ಕಾರ್ಕಳ: ಧವಳ–ಕೋ ಆಪರೇಟಿವ್ ಸೊಸೈಟಿಯ ನಾಲ್ಕನೇ ಶಾಖೆಯು ಕಾರ್ಕಳದಲ್ಲಿ ಆರಂಭಗೊಳ್ಳಲಿದ್ದು ಇದರ ಉದ್ಘಾಟನಾ ಸಮಾರಂಭವು ಅಕ್ಟೋಬರ್ 15ರಂದು ಗುರುವಾರ ಬೆಳಿಗ್ಗೆ 10.30ಕ್ಕೆ ಆನೆಕೆರೆಯ ರೈತಸ್ಯ ಕಟ್ಟಡದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದು ಸಹಕಾರ ರತ್ನ ಡಾ| ಎಂ ಎನ್ ರಾಜೇಂದ್ರ ಕುಮಾರ್ ಅವರು ಉದ್ಘಾಟಿಸಲಿದ್ದಾರೆ. ಶಾಸಕ ವಿ ಸುನಿಲ್ ಕುಮಾರ್ ಅವರು ದೀಪ ಪ್ರಜ್ವಲಿಸಲಿದ್ದು, ಸುದರ್ಶನ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಉದಯಕುಮಾರ್ ಶೆಟ್ಟಿ ಮುನಿಯಾಲು ಭದ್ರತಾ ಕೊಠಡಿಯ ಉದ್ಘಾಟನೆ ಮಾಡಲಿದ್ದು, ಕಾರ್ಕಳ ಉದ್ಯಮಿ ಬಿ. ಗಣಪತಿ ಹೆಗ್ಡೆ ಕಂಪ್ಯೂಟರ್ ಉದ್ಘಾಟಿಸಲಿದ್ದಾರೆ.

ಸಹಕಾರ ಕ್ಷೇತ್ರದ ಗಣ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಸಂಘದ ಪದಾಧಿಕಾರಿಗಳು, ನಿರ್ದೇಶಕರು ಸೇರಿದಂತೆ ಮತ್ತಿತರರು ನೂತನ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page