25.5 C
Udupi
Saturday, October 24, 2026
spot_img
spot_img
HomeBlogಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿ ದತ್ತಾತ್ರೇಯ ಸುನಿಲ್ ಕುಮಾರ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿ ದತ್ತಾತ್ರೇಯ ಸುನಿಲ್ ಕುಮಾರ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

100 ಮೀ…, 200ಮೀ ಓಟದಲ್ಲಿ ಪ್ರಥಮ ಸ್ಥಾನ, ವೈಯಕ್ತಿಕ ಚಾಂಪಿಯನ್ ಶಿಪ್

ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರ್ವಾಜೆಯಲ್ಲಿ ನಡೆದ 14ರ ವಯೋಮಿತಿಯೊಳಗಿನ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯಾದ ದತ್ತಾತ್ರೇಯ ಸುನಿಲ್ ಕುಮಾರ್ ಅವರು 100 ಮೀ. ಮತ್ತು 200 ಮೀ. ಓಟದಲ್ಲಿ ಪ್ರಥಮ ಸ್ಥಾನ ಪಡೆದು, ವೈಯಕ್ತಿಕ ಚಾಂಪಿಯನ್‌ಶಿಪ್ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಇವರು ಕಾರ್ಕಳದ ಶಾಸಕರಾದ ವಿ ಸುನಿಲ್ ಕುಮಾರ್ ಹಾಗೂ ಪ್ರಿಯಾಂಕ ಸುನಿಲ್ ಕುಮಾರ್ ಅವರ ಪುತ್ರರಾಗಿರುತ್ತಾರೆ.
ಸಾಧಕ ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page