28.5 C
Udupi
Wednesday, September 30, 2026
spot_img
spot_img
HomeBlogಕಾರ್ಕಳ :JOKUL KIDS MART ನಲ್ಲಿ ಉದ್ಯೋಗಾವಕಾಶ

ಕಾರ್ಕಳ :JOKUL KIDS MART ನಲ್ಲಿ ಉದ್ಯೋಗಾವಕಾಶ

ಕಾರ್ಕಳ: ನಗರದ ‘JOKUL KIDS MART’ ನಲ್ಲಿ ಸೇಲ್ಸ್ ಪರ್ಸನ್ ಹುದ್ದೆಗೆ ನೇಮಕಾತಿ ನಡೆಯುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಉತ್ತಮ ಸಂವಹನ ಕೌಶಲ್ಯ, ಕಂಪ್ಯೂಟರ್ ಜ್ಞಾನ ಹಾಗೂ ಮಕ್ಕಳ ಉತ್ಪನ್ನಗಳು ಮತ್ತು ರಿಟೇಲ್ ಕ್ಷೇತ್ರದ ಬಗ್ಗೆ ಆಸಕ್ತಿ ಹೊಂದಿರುವುದು ಅಗತ್ಯವಾಗಿದೆ. ಫ್ರೆಶರ್ಸ್ ಹಾಗೂ ಅನುಭವಿಗಳಿಗೂ ಅವಕಾಶವಿದ್ದು, ರಿಟೇಲ್ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ಆಸಕ್ತ ಅಭ್ಯರ್ಥಿಗಳು ಕಾರ್ಕಳದ ಜೋಕುಲ್ ಕಿಡ್ಸ್ ಮಾರ್ಟ್ಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9606007774 ಸಂಖ್ಯೆಯನ್ನು ಸಂಪರ್ಕಿಸಬಹುದು ಅಥವಾ info@jokul.inಗೆ ಇ-ಮೇಲ್ ಮಾಡಬಹುದು.

ವಿಳಾಸ: Jokul Kids Mart, Karkala, Karnataka – 574104.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page