25.5 C
Udupi
Sunday, November 22, 2026
spot_img
spot_img
HomeBlogಕಾರ್ಕಳ ಪರಶುರಾಮ ಥೀಮ್ ಪಾರ್ಕ್, ಸಾರ್ವಜನಿಕ ಮುಕ್ತಗೊಳಿಸಿ ಆಗ್ರಹ,

ಕಾರ್ಕಳ ಪರಶುರಾಮ ಥೀಮ್ ಪಾರ್ಕ್, ಸಾರ್ವಜನಿಕ ಮುಕ್ತಗೊಳಿಸಿ ಆಗ್ರಹ,

ಬೆಂಗಳೂರಿನಿಂದ ಹೊರಟಿದೆ ವಾಹನ ರ‍್ಯಾಲಿ,

ಸಂಜೆ 3 ಗಂಟೆಗೆ, ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ “ಜನಾಗ್ರಹ ಸಭೆ”

ಬೆಂಗಳೂರು: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಅನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕೆಂದು ಆಗ್ರಹಿಸಿ, ಕಾರ್ಕಳ ೯೯)ಪರಶುರಾಮ ಸ್ಟೀಮ್ ಪಾರ್ಕ್ ಜನಾಗ್ರಹ ಸಮಿತಿ ಬೆಂಗಳೂರು ವತಿಯಿಂದ ವಾಹನ ರ‍್ಯಾಲಿ ಹಾಗೂ ಜನಾಗ್ರಹ ಸಭೆ ಇಂದು ( ನ.22) ರಂದು ಆಯೋಜಿಸಲಾಗಿದೆ.

ಪರಶುರಾಮ ಥೀಮ್ ಪಾರ್ಕ್ ಸಾರ್ವಜನಿಕರ ಬಳಕೆಗೆ ಮುಕ್ತವಾಗಬೇಕು ಎಂಬ ಪ್ರಮುಖ ಬೇಡಿಕೆಯನ್ನು ಮುಂದಿಟ್ಟುಕೊಂಡು ಈ ಹೋರಾಟಕ್ಕೆ ಕರೆ ನೀಡಲಾಗಿದೆ.

ಈ ಸಂಬಂಧ 2026ರ ನ. 22ರಂದು ಬೆಂಗಳೂರಿನಿಂದ ವಾಹನ ಜಾಥಾ ಹಮ್ಮಿಕೊಳ್ಳಲಾಗಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಜನಾಗ್ರಹ ಸಭೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿಚಾರವಾಗಿ ಸಾರ್ವಜನಿಕರ ಗಮನ ಸೆಳೆಯುವುದು ಹಾಗೂ ಅದನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವಂತೆ ಸಂಬಂಧಪಟ್ಟವರ ಮೇಲೆ ಒತ್ತಡ ಹೇರುವುದು ಈ ಅಭಿಯಾನದ ಉದ್ದೇಶವಾಗಿದೆ.

ಈ ಜನಾಗ್ರಹ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡುವಂತೆ ಸಂಘಟಕರು ಮನವಿ ಮಾಡಿದ್ದಾರೆ.

ಸಾರ್ವಜನಿಕರ ಹಕ್ಕು ಮತ್ತು ಪ್ರವಾಸೋದ್ಯಮದ ಹಿತದೃಷ್ಟಿಯಿಂದ ಪರಶುರಾಮ ಥೀಮ್ ಪಾರ್ಕ್ ಸಾರ್ವಜನಿಕರಿಗೆ ಮುಕ್ತವಾಗಬೇಕು ಎಂಬ ಆಗ್ರಹ ಇದೀಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page