
ಕಾರ್ಕಳ ರೋಟರಾಕ್ಟ್ ಕ್ಲಬ್ ,ರೋಟರಿ ಕ್ಲಬ್, ಹಾಗೂ ಆನ್ಸ್ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ ಮುದ್ದುಕೃಷ್ಣ ಸ್ಪರ್ಧೆ ಹಾಗೂ ವಿದ್ಯಾರ್ಥಿಗಳಿಗೆ ಚಿತ್ರ ರಚನೆ ಸ್ಪರ್ಧೆಯನ್ನು ದಿನಾಂಕ 6/09/2026ನೇ ಭಾನುವಾರ ಬೆಳಿಗ್ಗೆ 9.00ಕ್ಕೆ ಸರಿಯಾಗಿ ಸುಂದರ ಪುರಾಣಿಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪುಟಾಣಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕೆಂದು ಕಾರ್ಕಳ ರೋಟರಾಕ್ಟ್ ಕ್ಲಬ್ ಅಧ್ಯಕ್ಷೆ Rtr. Prapthi ಇವರು ವಿನಂತಿಸಿರುತ್ತಾರೆ.























































































