29.9 C
Udupi
Wednesday, September 23, 2026
spot_img
spot_img
HomeBlogಕಾರ್ಕಳ ತಾಲೂಕು ಕಚೇರಿಯಲ್ಲಿ, ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ರಕ್ಷಣೆ ಇಲ್ಲವೇ… ತಹಶೀಲ್ದಾರರೇ….?:ರಮಿತಾ ಸೂರ್ಯವಂಶಿ

ಕಾರ್ಕಳ ತಾಲೂಕು ಕಚೇರಿಯಲ್ಲಿ, ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ರಕ್ಷಣೆ ಇಲ್ಲವೇ… ತಹಶೀಲ್ದಾರರೇ….?:ರಮಿತಾ ಸೂರ್ಯವಂಶಿ

ಸಮಾಜದಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಿ ತಮ್ಮ ಕುಟುಂಬದ ಜವಾಬ್ದಾರಿಗಳನ್ನು ನಿರ್ವಹಿಸುವ ಉದ್ದೇಶದಿಂದ ಉದ್ಯೋಗಕ್ಕೆ ಬರುತ್ತಾರೆ, ಅಂತಹ ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ಗೌರವ, ಸುರಕ್ಷತೆ ಹಾಗೂ ಭಯಮುಕ್ತ ವಾತಾವರಣ ಕಲ್ಪಿಸುವುದು ಪ್ರತಿಯೊಬ್ಬ ಅಧಿಕಾರಿಯ ಕರ್ತವ್ಯ.
ಆದರೆ ಕಾರ್ಕಳ ತಾಲೂಕು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಮಹಿಳಾ ಸಿಬ್ಬಂದಿಯೊಂದಿಗೆ ತಹಶೀಲ್ದಾರರ ವರ್ತನೆ ಕುರಿತು ಲೈಂಗಿಕ ದೌರ್ಜನ್ಯ ಸೇರಿದಂತೆ ಗಂಭೀರ ಆರೋಪಗಳು ಕೇಳಿಬರುತ್ತಿದ್ದು,ಈ ಕುರಿತು ಜಿಲ್ಲಾಧಿಕಾರಿಗಳಿಗೂ ದೂರು ಸಲ್ಲಿಸಲಾಗಿದೆ ಎಂಬ ಮಾಹಿತಿ ಸಾರ್ವಜನಿಕವಾಗಿ ಲಭ್ಯವಾಗಿದೆ,ಈ ಆರೋಪಗಳು ಸತ್ಯವೇ ಅಥವಾ ಅಲ್ಲವೇ ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸ್ಪಷ್ಟಪಡಿಸಬೇಕಾಗಿದೆ ಎಂದು ರಮಿತ ಸೂರ್ಯವಂಶಿ ತಿಳಿಸಿದ್ದಾರೆ.

ಈಗಾಗಲೇ ದೂರುಗಳು ಸಲ್ಲಿಕೆಯಾಗಿದ್ದರೂ,ಈ ವಿಚಾರದಲ್ಲಿ ಸಮರ್ಪಕ ಹಾಗೂ ಪಾರದರ್ಶಕ ತನಿಖೆ ನಡೆದಿದೆಯೇ? ಆರೋಪಗಳು ಕೇಳಿಬಂದಿರುವ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂಬ ಪ್ರಶ್ನೆಗಳು ಸಹಜವಾಗಿಯೇ ಸಾರ್ವಜನಿಕರಲ್ಲಿ ಮೂಡುತ್ತಿವೆ,
ಮಹಿಳಾ ಸಿಬ್ಬಂದಿಗೆ ಕೆಲಸದ ಸ್ಥಳದಲ್ಲೇ ಸುರಕ್ಷತೆ ಇಲ್ಲ ಎಂಬ ಭಾವನೆ ಮೂಡುವಂತಾಗಬಾರದು. ಯಾವುದೇ ಮಹಿಳೆ ತನ್ನ ಮೇಲೆ ಅನ್ಯಾಯವಾಗಿದೆ ಎಂದು ಹೇಳಲು ಭಯಪಡುವ ಪರಿಸ್ಥಿತಿ ಇರಬಾರದು,ಆದ್ದರಿಂದ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ,ನಿಷ್ಪಕ್ಷಪಾತ ಹಾಗೂ ಶೀಘ್ರ ತನಿಖೆ ನಡೆಸಬೇಕು. ದೂರು ನೀಡಿರುವ ಮಹಿಳೆಯರ ಗೌಪ್ಯತೆ ಹಾಗೂ ಗೌರವವನ್ನು ಸಂಪೂರ್ಣವಾಗಿ ಕಾಪಾಡಬೇಕು,ಆರೋಪಗಳು ಸಾಬೀತಾದಲ್ಲಿ ಕಾನೂನು ಮತ್ತು ಇಲಾಖಾ ನಿಯಮಗಳ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು.
ಮಹಿಳೆಯರಿಗೆ ನ್ಯಾಯ,ರಕ್ಷಣೆ ಹಾಗೂ ಆತ್ಮವಿಶ್ವಾಸ ದೊರೆಯುವಂತಹ ವಾತಾವರಣ ನಿರ್ಮಾಣವಾಗಬೇಕು.
ಮಹಿಳೆಯರೇ,ನಿಮ್ಮ ಮೇಲೆ ಯಾವುದೇ ರೀತಿಯ ಅನ್ಯಾಯ ಅಥವಾ ಕಿರುಕುಳ ನಡೆಯುತ್ತಿದ್ದರೆ ಕಾನೂನುಬದ್ಧವಾಗಿ ಧೈರ್ಯದಿಂದ ದೂರು ನೀಡಲು ಮುಂದೆ ಬನ್ನಿ,ನಿಮ್ಮ ಧ್ವನಿಯನ್ನು ಗೌರವಿಸುವುದು ಸಮಾಜದ ಜವಾಬ್ದಾರಿಯೂ ಹೌದು.
ಮಹಿಳೆಯರ ಸುರಕ್ಷತೆ ಯಾವುದೇ ಕಾರಣಕ್ಕೂ ರಾಜಿಯಾಗುವ ವಿಷಯವಲ್ಲ ಎಂದು ರಮಿತಾ ಸೂರ್ಯವಂಶಿ ಅಭಿಪ್ರಾಯಪಟ್ಟಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page